April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

ಆರಂಬೋಡಿ: ಶಿಕ್ಷಣ ಇಲಾಖೆ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆರಂಬೋಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ನಿರ್ಮಾಣಗೊಂಡ ಬಾಲಕ ಹಾಗೂ ಬಾಲಕಿಯರ ಶೌಚಾಲಯದ ಉದ್ಘಾಟನೆಯನ್ನು ಆರಂಬೋಡಿ ಗ್ರಾ.ಪಂ ಅಧ್ಯಕ್ಷೆ ವಿಜಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್, ತೋಟಗಾರಿಕೆ ಇಲಾಖಾ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ.ಸ್ಮೃತಿ ಯು, ಸದಸ್ಯರಾದ ಸತೀಶ್ ಮಠ, ರಮೇಶ್, ಸುದರ್ಶನ್, ಸುರೇಂದ್ರ, ಸತೀಶ್ ಪೂಜಾರಿ, ಗೀತಾ, ತೇಜಸ್ವಿನಿ, ರಮೇಶ್ ಮಂಜಿಲ, ಶಾಲಾಭಿವೃದ್ದಿ ಸಮಿತಿ‌ ಅಧ್ಯಕ್ಷ ಸದಾಶಿವ ಪೂಜಾರಿ, ಮುಖ್ಯೋಪಾಧ್ಯಾಯಿನಿ ಸುಮಿತ್ರಾ ಹಾಗೂ ಅಧ್ಯಾಪಕರ ವೃಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!