ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ by Suddi UdayaFebruary 29, 2024February 29, 2024 Share0 ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಯುವ ನಾಯಕ ಪ್ರಮೋದ್ ಗೌಡ ದಿಡುಪೆ ಇವರನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಮಾಡಿದ್ದಾರೆ. Share this:PostPrintEmailTweetWhatsApp