April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ಬಂದಾರು ಗ್ರಾಮದ ಬನದಮಜಲು ಕೇಶವ ಇವರಿಗೆ ಅನಾರೋಗ್ಯದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದು ಅವರಿಗೆ ಸಂಜೀವಿನಿ ಬೆಳ್ತಂಗಡಿ ಸಂಸ್ಥೆಯಿಂದ ತುರ್ತು ಯೋಜನೆಯಡಿಯಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ಸಂಜೀವಿನಿ ಸದಸ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ಸಂಜೀವಿನಿ ಬೆಳ್ತಂಗಡಿ ಸದಸ್ಯರಾದ ಹರ್ಷಿತ್ ಬೈಪಾಡಿ, ರಂಜಿತ್ ಅನಿಲ, ಸಂಪತ್ ಬೈಪಾಡಿ, ಸಂಗಮ್ ಬೈಪಾಡಿ, ರಂಜಿತ್ ಬೈಪಾಡಿ, ಚರಣ್ ಬೈಪಾಡಿ ಹಾಗೂ ಮೋಹನ್ ಬೈಪಾಡಿ ಉಪಸ್ಥಿತರಿದ್ದರು.

Related posts

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya
error: Content is protected !!