ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

ಕುವೆಟ್ಟು; ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಸಂಪರ್ಕ ರಸ್ತೆಯ ಮದ್ದಡ್ಕ ಕಿನ್ನಿಗೋಳಿಯಲ್ಲಿ ಕಾಶಿ ಶೆಟ್ಟಿ ಮತ್ತು ಮನೆಯವರು ನವಶಕ್ತಿ ಗುರುವಾಯನಕೆರೆ ಇವರ ಕೊಡುಗೆಯಿಂದ ನಿರ್ಮಾಣವಾಗುವ ದೇವಸ್ಥಾನದ ಮಹಾದ್ವಾರ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮ ಫೆ.29 ರಂದು ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕರು ರಘರಾಮ ಭಟ್ ಮಠ ವೈಧಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಶಿ ಶೆಟ್ಟಿ, ರಾಜೇಶ್ ಶೆಟ್ಟಿ ನವಶಕ್ತಿ ಮತ್ತು ಮನೆಯವರು, ಮಾಜಿ ಶಾಸಕ ಪ್ರಭಾಕರ ಬಂಗೇರ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತ ಗೌಡ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಗಂಗಾಧರ್ ಭಟ್ ಕೆವುಡೇಲು,ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya
error: Content is protected !!