22.8 C
ಪುತ್ತೂರು, ಬೆಳ್ತಂಗಡಿ
April 4, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya
ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ. ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya
ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ಗರಡಿ ವಠಾರದಲ್ಲಿ ರಾಶಿ ಪೂಜೆಯು ಭಕ್ತಿ ಶ್ರದ್ಧೆಯಿಂದ ವಿಜೃಂಭಣೆಯಿಂದ ಮಾ.30ರಂದು ಜರಗಿತು. ಸುಗ್ಗಿ ಹುಣ್ಣಿಮೆ ದಿನ ಮೂರು ದಿನಗಳ ಕಾಲ ವಿವಿಧ ವೇಷ ಧರಿಸಿ ಗ್ರಾಮದಲ್ಲಿ ಮನೆ ಮನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya
ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಮುಹೂರ್ತವನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿರಾಜ್ ಕೆಲ್ಲ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya
ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ 31 ರಿಂದ ಎ.04 ರವರೆಗೆ ನಡೆಯಲಿದ್ದು ಮೊದಲ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆಗೆ ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ಚಾಲನೆ ದೊರೆಯಿತು. ಅಳದಂಗಡಿ ಅರಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya
ಬೆಳ್ತಂಗಡಿ: ಧಮ೯ಸ್ಥಳದಿಂದ ಪಟ್ರಮೆಗೆ ಹೋಗುವ ದಾರಿಯಲ್ಲಿ ಸಿಗುವ ಪಟ್ರಮೆ ಹೊಳೆಯಲ್ಲಿ ಶವವೊಂದು ಪತ್ತೆಯಾಗಿದ್ದು, ಇದು ಇತ್ತೀಚೆಗೆ ನಾಪತ್ತೆಯಾದ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿಲಕ್ಷ್ಮೀನಾರಾಯಣ ಅವರದೆಂದು ಗುರುತಿಸಲಾಗಿದೆ. ಮಡಂತ್ಯಾರು ಮಾಲಾಡಿ ಗ್ರಾಮದ, ವಿದ್ಯಾ ನಗರ ನಿವಾಸಿ,...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya
ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಕೊಕ್ಕಡದ ರಜನೀಶ್ , ಗಗನ್ ಹಾಗೂ...
ವರದಿ

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya
ಉಜಿರೆ : ಇಲ್ಲಿಯ ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವ, ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ ಕಾರ್ಯಕ್ರಮವು ಮಾ.30ರಂದು ನಡೆಯಿತು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಪ್ರೋ. ಪಿ.ಎಲ್. ಧರ್ಮ ಉಪಕುಲಪತಿಗಳು ಚಿಗುರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
ಬೆಳ್ತಂಗಡಿ: ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಮಾರುತಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಕ್ಕಡದ ಮಹಿಳೆ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಕ್ಕಡ ನಿವಾಸಿ ದಿನೇಶ್‌ ಕುಮಾರ್‌ ಎಂಬವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya
ಸಾವ್ಯ : ಇಲ್ಲಿಯ ನೂಜಿಲೋಡಿ ಪ್ರಮೀಳಾ ರವರ ಮನೆಯಲ್ಲಿ ಯಾರೋ ಕಳ್ಳರು ನುಗ್ಗಿ ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು ಮಾಡಿಕೊಂಡು ಹೋದ ಘಟನೆ ನಡೆದಿದೆ. ಸಾವ್ಯ ನಿವಾಸಿ ಶ್ರೀಮತಿ ಪ್ರಮೀಳಾ (37) ಎಂಬವರ ದೂರಿನಂತೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya
ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುರುಳರು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿ ವೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾವುದು ಆಹಾರದಲ್ಲಿ...
error: Content is protected !!