May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಜಿನಗರ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ ಉಪಾಧ್ಯಕ್ಷರಾದ ಗಣೇಶ್ ಕೆ ,ಗ್ರಾ.ಪಂ ಸದಸ್ಯರಾದ ರಚನಾ ಕೆ , ಗ್ರಾ.ಪಂ ಕಾರ್ಯದರ್ಶಿ ಸೇವಂತಿ ಎ , ಗ್ರಾ.ಪಂ ಸಿಬ್ಬಂದಿಗಳಾದ ದಿಲೀಪ್ ಉಪಸ್ಥಿತರಿದ್ದರು.

Related posts

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!