25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

ಬೆಳ್ತಂಗಡಿ: ಪಶುಸಂಗೋಪನಾ ಇಲಾಖೆಯಲ್ಲಿ ಪಶುವೈದ್ಯಕೀಯರಾಗಿ ಸುದೀರ್ಘ 36 ವರ್ಷ 7ತಿಂಗಳ ಸೇವೆ ಸಲ್ಲಿಸಿದ ಜಯಕೀರ್ತಿ ಜೈನ್ ರವರು ಫೆ.29 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಇವರಿಗೆ ಪಶುವೈದ್ಯಕೀಯ, ಸಾಮಾಜಿಕ, ಆರೋಗ್ಯ, ಸಹಕಾರಿ ರಂಗ ಇನ್ನಿತರ ಸೇವೆಗಳಲ್ಲಿ ಸಾಧಿಸಿದ ಸಾಧನೆಗಳನ್ನು ಗುರುತಿಸಿ ರಾಜ್ಯ ಸರಕಾರದ ಅತ್ಯುನ್ನತ ಪ್ರಶಸ್ತಿಯಾದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ.

ಪ್ರಸ್ತುತ ಇವರು ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ, ಬೆಳ್ತಂಗಡಿ ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪಶುವೈದ್ಯಕೀಯ ಪರಿವೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ, ಮಹಾವೀರ ಕೋ. ಓ. ಸೊಸೈಟಿಯ ಜಿಲ್ಲಾ ನಿರ್ದೇಶಕರಾಗಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!