April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

Related posts

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!