25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

Related posts

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya
error: Content is protected !!