25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ಬಳಂಜ: ಬಳಂಜ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.

Related posts

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya
error: Content is protected !!