April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.

Related posts

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya
error: Content is protected !!