April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ, ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆಸಾಮಿಗಳ ಮನೆಗಳಿಗೆ, ಆಯಾ ಠಾಣಾ ವ್ಯಾಪ್ತಿಯ ಠಾಣಾಧಿಕಾರಿಗಳು ಫೆ.29 ರಂದು ರಾತ್ರಿ, ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಸದ್ರಿ ಆಸಾಮಿಗಳಿಗೆ ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಯಿತು.

Related posts

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!