ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ಸುಪ್ರೀತ್ ಜೈನ್ ಅಳದಂಗಡಿಯವರನ್ನು ನಿಯುಕ್ತಿಗೊಳಿಸಲಾಗಿದೆ.
ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾದ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು