April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

ಕೊಕ್ಕಡ : ಕೊಕ್ಕಡ ಬಳಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನವಾದ ಮಾಡಿದ ಘಟನೆ ವರದಿಯಾಗಿದೆ .

ಕೊಕ್ಕಡ ನಿವಾಸಿ ಕಿಶೋರ್ ಪೂಜಾರಿ (37ವ) ಎಂಬವರ ದೂರಿನಂತೆ, ಫೆ.25 ರಂದು ರಾತ್ರಿ, ತನ್ನ ಗೆಳೆಯನ ಬಾಬ್ತು KA 20 ME 1456 ನೇ ನೋಂದಣೆ ಸಂಖ್ಯೆಯ ಬಿಳಿ ಬಣ್ಣದ ಮಾರುತಿ 800 ಕಾರನ್ನು (ಅಂದಾಜು ಮೌಲ್ಯ 40,000 ) ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿದ್ದು, ಮರಳಿ ಮಾ.01 ರಂದು ಬೆಳಿಗ್ಗೆ ಬಂದು ನೋಡಿದಾಗ, ಕಾರು ನಿಲ್ಲಿಸಿದ್ದ ಸ್ಥಳದಲ್ಲಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 16/2024 ಕಲಂ:379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya
error: Content is protected !!