30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya
error: Content is protected !!