April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

ಬೆಳ್ತಂಗಡಿ: ಮಂಗಳೂರುನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ನಡೆದಿದೆ.

ಚಾರ್ಮಾಡಿ ಜಲಾಲಿಯ್ಯನಗರ ನಿವಾಸಿ ಸಿನಾನ್ (20) ಮೃತ ದುರ್ದೈವಿ.

ಮಂಗಳೂರಿನಲ್ಲಿ ಕಾಲೇಜಿನ ಬಿಡುವಿನ ಸಮಯದಲ್ಲಿ ಪುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಮಂಗಳೂರಿನ ಯೇನಪೋಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು. ತಾಯಿ ವಹೀದ, ಓರ್ವ ಸಹೋದರಿಯನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!