32.2 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉಪಾಧ್ಯಕ್ಷರಾಗಿ ಗಣೇಶ್ ಲಾಲ, ಪ್ರಶಾಂತ್ ಗೌಡ ಕಡಿರುದ್ಯಾವರ, ಪ್ರಕಾಶ್ ಪೂಜಾರಿ ಬಾರ್ಯ, ಪದ್ಮನಾಭ ಕುಲಾಲ್ ಬಳೆಂಜ, ಸುಜಿತ್ ಪೆರಾಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಗೌಡ ಕಡಮ್ಮಾಜೆ, ಕಾರ್ಯದರ್ಶಿಯಾಗಿ ಸುಧೀರ್ ಪೂಜಾರಿ ಚಾರ್ಮಾಡಿ, ಹರೀಶ್ ಗೌಡ ಸಂಭೂಳ್ಯ, ಗಿರೀಶ್ ಗೌಡ ಬಿ.ಕೆ ಬಂದಾರು, ರಂಜು ಕೊಕ್ಕಡ, ಕೋಶಾಧಿಕಾರಿಯಾಗಿ ಸ್ವಸ್ತಿಕ್ ಗೌಡ ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಅವಿನಾಶ್ ಹೊಸಂಗಡಿ, ಅಶ್ವಿನ್ ಅಂಡಿಂಜೆ. ಪ್ರಸಾದ್ ಸುದೇಮುಗೇರು, ಮನೋಹರ ಪೂಜಾರಿ ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಪವನ್ ಬಂಗೇರ, ಪ್ರದೀಪ್ ಕುಲಾಲ್ ಕಾಯರ್ತ್ತಡ್ಕ, ರಾಮೇಶ್ವರ ಆಚಾರ್ಯ ಕುತ್ಲುರು, ಉದಯ ಬಂಗೇರ ನಾವೂರು, ಪವನ್ ಶೆಟ್ಟಿ ಉಜಿರೆ, ಸಂಕೇತ್ ಶೆಟ್ಟಿ ಇವರುಗಳು ನೇಮಕಗೊಂಡಿದ್ದಾರೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya
error: Content is protected !!