April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24×7 ವೈದ್ಯಕೀಯ ಸೇವೆ ಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಧಾರ್ಮಿಕ ಆಯುಕ್ತ ಬಸವರಾಜೇಂದ್ರ ಎಚ್. ರವರಿಗೆ ಮಾ.1 ರಂದು ಮನವಿ ಮಾಡಲಾಯಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಅವರಿಗೆ ಮನವಿ ನೀಡಲಾಗಿದ್ದು ಮನವಿ ಸ್ವೀಕರಿಸಿದ ಅವರು ಶೀಘ್ರವಾಗಿ ತುರ್ತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ವರದಿಯಾಗಿದೆ.

ಟ್ರಸ್ಟ್ ನ ಅಧ್ಯಕ್ಷ ರವಿಕಕ್ಕೆಪದವು, ಪದಾಧಿಕಾರಿಗಳು, ಕೆಲ ಸದಸ್ಯರು ಉಪಸ್ಥಿತರಿದ್ದು ಮನವಿ ನೀಡಲಾಯಿತು.

Related posts

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!