29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ಫೆ.29ರಂದು ನಡೆದಿದೆ.

ಉಜಿರೆ ಗ್ರಾಮದ ನಿವಾಸಿ ರಾಜು ಎಂಬವರು ತನ್ನ ಬೈಕ್ ಕೆ.ಎ 19 ಹೆಚ್ ಸಿ 0606ನಂಬರ್ ಹೋಂಡಾ ಯೂನಿಕಾರ್ನ್) ಅನ್ನು ಉಜಿರೆ ಪೇಟೆಯ ದಿಶಾ ಬೇಕರಿಯ ಮುಂಭಾಗದಲ್ಲಿ ಫೆ.29ರಂದು ರಾತ್ರಿ ವೇಳೆ ನಿಲ್ಲಿಸಿ ಹೋಗಿದ್ದು ಒಂದು ಗಂಟೆಯ ಬಳಿಕ ಮರಳಿ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 379 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!