April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

ವೇಣೂರಿನಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿಯ ಮಹಾ ಮಸ್ತಕಾಭಿಷೇಕದ ಕೊನೆಯ ದಿನ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಗಂಧಾಭಿಷೇಕ ಸೇವೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸುಮಂತ್ ಕುಮಾರ್ ಜೈನ್ ಅವರ ಕುಟುಂಬಸ್ಥರು, ಬಂಧುಗಳು, ಎಕ್ಸೆಲ್ ಕಾಲೇಜಿನ ಪ್ರಾಧ್ಯಾಪಕ ಮತ್ತು ಬೋಧಕೇತರ ಸಿಬ್ಬಂದಿ ಗಳು ಪಾಲ್ಗೊಂಡರು.

Related posts

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಅಳದಂಗಡಿ ವಿಠಲದಾಸ್ ನಿಧನ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya
error: Content is protected !!