April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.1 ರಂದು ಮಕ್ಕಳಲ್ಲಿ ಲಿoಗ ತಾರತಮ್ಯ ಮತ್ತು ಜೀವನದಲ್ಲಿ ಒತ್ತಡ ನಿರ್ವಹಣೆ, ಆರೋಗ್ಯಕರ ಸಂಬಂಧ ಎಂಬ ವಿಷಯ ದ ಬಗ್ಗೆ ಕಾರ್ಯಾಗಾರವನ್ನು ಅಮೃತವರ್ಷಿಣಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಸೈoಟ್ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿಯ ವಿದ್ಯಾರ್ಥಿನಿಯರಾದ ಬ್ಲೆಸಿ ಮರಿಯ , ಕೀರ್ತನ ಮತ್ತು, ರಾಯಲಿನ್ ಸಿಕ್ವೇರಾ ಆಗಮಿಸಿ ಈ ವಿಷಯದ ಬಗ್ಗೆ ಅತ್ಯುತ್ತಮ ರೀತಿಯಲ್ಲಿ ವೀಡಿಯೋ ಮೂಲಕ ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ವಿದ್ಯಾರ್ಥಿನಿಯರನ್ನು ಗೌರವಿಸಿದರು.


ಶ್ರೀಮತಿ ಶೋಭಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶ್ರೀಮತಿ ಶ್ರೀಜಾ ಸ್ವಾಗತಿಸಿ ವಂದನಾ ರ್ಪಣೆ ಗೈದರು.

Related posts

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya
error: Content is protected !!