30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ಸುಪ್ರೀತ್ ಜೈನ್ ಅಳದಂಗಡಿಯವರನ್ನು ನಿಯುಕ್ತಿಗೊಳಿಸಲಾಗಿದೆ.

ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾದ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು ‌

Related posts

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya
error: Content is protected !!