ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಉಪಾಧ್ಯಕ್ಷರಾಗಿ ಯುವ ಉದ್ಯಮಿ, ವೇಣೂರು ಗ್ರಾ.ಪಂ ಮಾಜಿ ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp