26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯಲ್ಲಿ ಮಾರ್ಚ್.3ರಂದು ಕಾಳಿಂಗ ಸರ್ಪವು ತಿರುಗಾಡುತಿದ್ದು, ಅದನ್ನು ಧರ್ಮಸ್ಥಳ ಘಟಕದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಈ ಸಂದರ್ಭದಲ್ಲಿ ನಿಡ್ಲೆ ಕಳೆಂಜ ಘಟಕದ ಸಂಯೋಜಕ ಗಿರೀಶ್, ಸದಸ್ಯರುಗಳಾದ ಆನಂದ mk, ಉಮೇಶ್, ಆನಂದ ಮುಗೇರ, ಸೇವಾಪ್ರತಿನಿಧಿ ಆಶಾಲತಾ ಸಹಕರಿಸಿದರು.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya
error: Content is protected !!