September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya
error: Content is protected !!