25.7 C
ಪುತ್ತೂರು, ಬೆಳ್ತಂಗಡಿ
September 20, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಉಮನಾಥ್ ಧರ್ಮಸ್ಥಳರವರನ್ನು
ಹಾಗೂ ಕೋಶಾಧಿಕಾರಿಯಾಗಿ ಭೂ ನ್ಯಾಯ ಮಂಡಳಿಯ ನಿಕಟಪೂರ್ವ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಹರೀಶ್ ಎಳನೀರ್ ರವರನ್ನು ಆಯ್ಕೆ ಮಾಡಲಾಗಿದೆ.

Related posts

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!