32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮಾ.3ರಂದು ಬಿಡುಗಡೆಗೊಳಿಸಿದರು.

ಮಾ.20 ರಿಂದ ಮಾ 28ರ ವರಗೆ ನಡೆಯುವ ಬ್ರಹ್ಮಕಲಶೋತ್ಸವ ನಡೆಯಲಿದ್ದು. 9 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ದೇವಸ್ಥಾನದ ಆಡಳಿತ ಸಮಿತಿ, ಮಕ್ಕಳ ಸಮಿತಿ ಬಗ್ಗೆ ಖಾವಂದರಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.ಕೆ.ಧನಂಜಯ್ ರಾವ್ ಚರ್ಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.ಕೆ ಧನಂಜಯ್ ರಾವ್, ಕಾರ್ಯದರ್ಶಿ ದಾಸಪ್ಪ ಗೌಡ, ದಿನೇಶ್ ಗೌಡ ದಿಡುಪೆ, ಮಹಿಳಾ ಸಮಿತಿಯ ಜ್ಯೋತಿ ವಿಠಲ ಗೌಡ ಕಿಲ್ಲೂರು, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!