26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 2024ರ ಮೇ 1ರಂದು ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಬಳಿ ಇರುವ ಪ್ರವಚನ ಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಅವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಮಾರ್ಚ್3 ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ದೇವಳದ ಪಾರುಪತ್ಯಗಾರ್ ಲಕ್ಷ್ಮಿ ನಾರಾಯಣ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ.9663464648, 8147263422

Related posts

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya
error: Content is protected !!