26.5 C
ಪುತ್ತೂರು, ಬೆಳ್ತಂಗಡಿ
September 19, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಬೆಳ್ತಂಗಡಿ ತಾಲೂಕಿನ ಗುರಿ 18,483 ಮಕ್ಕಳಿಗೆ ಲಸಿಕೆ ನೀಡುವುದಾಗಿತ್ತು. ಇಂದು ಒಟ್ಟು 17,558 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಶೇಕಡಾ 95 % ಗುರಿ ಸಾಧಿಸಲಾಗಿದೆ.

ಎಲ್ಲಾ ಪೋಷಕರಿಗೂ, ತಾಲೂಕು ಅರೋಗ್ಯಾಧಿಕಾರಿಗಳು ಧನ್ಯವಾದಗಳನ್ನು ತಿಳಿಸಿದರು ಹಾಗೂ ಉಳಿದ ಮಕ್ಕಳಿಗೆ ಲಸಿಕೆ ನೀಡಲು ನಾಳೆ ಮತ್ತು ಮಂಗಳವಾರ ಮನೆ ಭೇಟಿಯಲ್ಲಿ ಲಸಿಕೆದಾರರು ಬಂದಾಗ ಪೋಲಿಯೊ ಲಸಿಕೆ ಕೊಡಿಸಿ ಸಹಕರಿಸಲು ವಿನಂತಿಸಿದ್ದಾರೆ.

Related posts

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya
error: Content is protected !!