28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

ರೆಖ್ಯಾ :ಮಕ್ಕಳಲ್ಲಿ ಎಳವೆಯಲ್ಲೆ ಧಾರ್ಮಿಕ ಪ್ರಜ್ಞೆ ಮೂಡಲು ಭಜನೆ ಸಹಕಾರಿ. ಭಜನೆಯಿಂದ ಮಕ್ಕಳಲ್ಲಿ ಹೆಚ್ಚು ಧಾರ್ಮಿಕ ಜಾಗೃತಿ ಮೂಡುತ್ತದೆ. ಪುರಾಣ ಕಥೆಗಳ ಜಾಗ್ರತಿ ಹೆಚ್ಚುತ್ತದೆ. ಸಮಾಜದಲ್ಲಿ ಸಂಸ್ಕಾರ ಬಲವಾಗುತ್ತದೆ ಎಂದು ಧರ್ಮಸ್ಥಳ ಯೋಜನೆಯ ಮೈಸೂರು ಪ್ರಾದೆಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ತಿಳಿಸಿದ್ದರು.

ಅವರು ರೆಖ್ಯಾ ಶ್ರೀ ಗುಡ್ರಾಮಲ್ಲೇಶ್ವರ ದೇವಾಲಯದಲ್ಲಿ ಮಾತೃಶ್ರೀ ಗುಡ್ರಾಮಲ್ಲೇಶ್ವರ ಸಂಘದ ವತಿಯಿಂದ ನಡೆದ‌ ಮಕ್ಕಳ ಕುಣಿತ ಭಜನಾ ಕಾರ್ಯಕ್ರಮದ ಸಮಾರೋಪದ ಉದ್ಘಾಟನೆ ಮಾಡಿ ಮಕ್ಕಳನ್ನು ಹರಸಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಗುಡ್ರಾಡಿ , ಗುರುಗಳಾದ ಹತ್ಯಡ್ಕ ಕೃಷ್ಣಪ್ಪ, ದೇವಾಲಯ ಅರ್ಚಕರಾದ ತಿರುಮಲೇಶ ಭಟ್ ಮೊದಲಾದವರು ಹಾಜರಿದ್ದರು.

Related posts

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!