28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾರ್ಚ್3 ರಂದು ಬೆಳಗ್ಗೆ ಚಪ್ಪರ ಮುಹೂರ್ತ ನಡೆಸಲಾಯಿತು..

ಚಪ್ಪರ ಮುಹೂರ್ತವನ್ನು ಪ್ರಗತಿಪರ ಕೃಷಿಕರಾದ ಎನ್‌.ಕೆ ಫಡಕೆ ನೆರವೇರಿಸಿದರು, ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲೋಕೇಶ್ ರಾವ್ ಕುದ್ರೋಳಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ರಾವ್ ಕಕ್ಕಿನೇಜಿ, ಚಪ್ಪರ ಸಮಿತಿಯ ಸಂಚಾಲಕ ಕೇಶವ ಎಮ್. ಕೆ ದಿಡುಪೆ, ಸಹ ಸಂಚಾಲಕರಾದ ಶೀನಪ್ಪ ಗೌಡ ಮಜಲು, ಗೌರವ ಸಲಹೆಗಾರರಾದ ರಾಜು ಜಿ.ಎನ್ ದಿಡುಪೆ,

ಮಧುಸೂದನ್ ಮಲ್ಲ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಶೀನಪ್ಪ ಗೌಡ ನೆತ್ರಕುಡಂಗೆ, ವಿನಯಚಂದ್ರ ಸೇನರಬೆಟ್ಟು, ಹಾಗೂ

ಅಚ೯ಕ ಸುನೀಲ್ ಭಟ್ , ಎನ್.ಕೆ. ಫಡಕೆಯವರ‌ ಪತ್ನಿ ಶ್ರೀಮತಿ ರಾಧಾ ಫಡಕೆ, ಪುತ್ರ ಗಿರೀಶ್ ಫಡಕೆ ಹಾಗೂ ಚಪ್ಪರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಇದೇ ಮಾರ್ಚ್ 20ರಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

Related posts

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya
error: Content is protected !!