32.3 C
ಪುತ್ತೂರು, ಬೆಳ್ತಂಗಡಿ
September 19, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪೊಲೀಯೋ ಲಸಿಕಾ ಅಭಿಯಾನಕ್ಕೆ ಮಾ.3ರಂದು ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಮಚ್ಚಿಮಲೆ ಅನಂತ್ ಭಟ್, ಆಡಳಿತ ವೈದ್ಯಾಧಿಕಾರಿಗಳು, ರೋಟರಿ ಕ್ಲಬ್ ಪದಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ವರ್ಗದವ.ರು ಉಪಸ್ಥಿತರಿದ್ದರು .

Related posts

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya
error: Content is protected !!