25.7 C
ಪುತ್ತೂರು, ಬೆಳ್ತಂಗಡಿ
September 20, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು .

ಈ ಸಂದರ್ಭದಲ್ಲಿ ಮೈರೋಳ್ತಡ್ಕ ಹಾಗೂ ಸುಣ್ಣಾಣ ಅಂಗನವಾಡಿ ಕಾರ್ಯಕರ್ತೆ ವಾಣಿ ವಿ, ಸುಶೀಲ ಕೆ., ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya
error: Content is protected !!