26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

ಕಡಿರುದ್ಯಾವರ: ಮುಂಡಾಜೆ -ದಿಡುಪೆ ರಸ್ತೆಯ ಕದಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ತಮ್ಮ ಗುರು ಹಿರಿಯರ ಸವಿ ನೆನಪಿನಲ್ಲಿ ನಿರ್ಮಿಸಿದ ಸಾರ್ವಜನಿಕ ಬಸ್ ತಂಗುದಾಣವನ್ನು ಫೆ.3ಭಾನುವಾರ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದರು.

ಗ್ರಾಮ ಪಂಚಾಯಿತ್ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್, ಸದಸ್ಯ ರಾಜೇಶ್ ಕೆ., ನ್ಯಾಯವಾದಿ ಗಣೇಶ್ ಗೌಡ ,ಸ್ಥಳೀಯರಾದ ಲಿಜೋ ಸ್ಕರಿಯ, ನಾರಾಯಣ ಪೂಜಾರಿ, ವಿನಯ ಚಂದ್ರ ಮಾಯ ಬೆಳಾಲು ಬಾಲಚಂದ್ರ ನಾಯಕ್, ಮಂಜುಷ್ ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya
error: Content is protected !!