25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

ಕಳೆಂಜ: ಕಳೆಂಜ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ, ದ.ಕ.ಜಿ.ಪ.ಹಿ.ಪ್ರಾ ಶಾಲೆ ಕಾಯರ್ತಡ್ಕದಲ್ಲಿ ಮಾ.4 ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಪಶು ಆಸ್ಪತ್ರೆಯ ಸಂಚಾರಿ ಮತ್ತು ವಿಸ್ತರಣೆ ಮುಖ್ಯ ಪಶುವೈದ್ಯಾಧಿಕಾರಿ ವಿಶ್ವನಾಥ್ ರವರು ಗ್ರಾಮಸಭೆ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ವಿಶ್ವನಾಥ್ ಹೆಚ್, ಗ್ರಾ.ಪಂ. ಕಾರ್ಯದರ್ಶಿ ಹೊನ್ನಪ್ಪ ಗೌಡ, ಇಲಾಖಾ ಅಧಿಕಾರಿಗಳು, ಆಶಾಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಉಪಸ್ಥಿತರಿದ್ದು ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಾರ್ಡ್ ಸಭೆಯ ವರದಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಹೊನ್ನಮ್ಮ ಕೆ. ಮಂಡಿಸಿದರು. ಗ್ರಾ.ಪಂ. ಸದಸ್ಯ ಗಂಗಾಧರ್ ಕೆ. ಸ್ವಾಗತಿಸಿ, ಜಮಾ -ಖರ್ಚು ವರದಿಯನ್ನು ಗುಮಾಸ್ತ ರಾಜೇಶ್ ನೀಡಿದರು.

Related posts

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya
error: Content is protected !!