March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

ಬಂದಾರು : ಬಂದಾರು ಗ್ರಾಮದ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಶುಶ್ರೂಷಕಿ ಶ್ವೇತ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya
error: Content is protected !!