ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ನಾಟಿ ವೈದ್ಯರಾದ ಬೇಬಿ ಪೂಜಾರಿ ಪುಣ್ಕೆತ್ಯಾರು, ಮತ್ತು ಕರ್ಗಿ ಶೆಟ್ಟಿ ಅಳದಂಗಡಿ ಇವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya
error: Content is protected !!