25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

ವೇಣೂರು : ಇಲ್ಲಿನ ಉಳ್ತುರು ಜುಮ್ಮಾ ಮಸೀದಿಯಲ್ಲಿ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ನಡೆದ ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ, ಇತ್ತೀಚೆಗೆ ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿಗೆ ಕರ್ನಾಟಕ ಸರಕಾರದಿಂದ ನಾಮ ನಿರ್ದೇಶನ ಹೊಂದಿದ ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆಯವರನ್ನು ಗೌರವಿಸಲಾಯಿತು.

ಉಳ್ತೂರು ಜುಮ್ಮಾ ಮಸೀದಿ ಮುದರೀಸ್ ಪಾಲಾಲಿಲ್ ಕಾಮಿಲ್ ಸಖಾಫಿ ಅಲ್ ಆರ್ಷದಿ ಪುರ್ಕಾನಿ ಮುದರ್ರಿಸ್ ಅಭಿನಂದನಾ ಭಾಷಣ ಮಾಡಿದರು. ಸಯ್ಯದ್ ತಾಹ ತಂಗಳ್ ಮಲಪುರಂ ಗೌರವಿಸಿದರು. ಸಭೆಯಲ್ಲಿ ಹಲವಾರು ಪ್ರದೇಶದ ಧರ್ಮಗುರುಗಳು, ಮಸೀದಿ ಅಧ್ಯಕ್ಷ ಅಬ್ಬಾಸ್ ಸಯ್ಯದ್ ಹಸನ್ ,ಎಚ್ ಮಹಮ್ಮದ್ ವೇಣೂರು ,ಅಶ್ರಫ್ ಶಾಂತಿನಗರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!