25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

ಮೈರೋಳ್ತಡ್ಕ : ಬಂದಾರು ಗ್ರಾಮದ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಮಾ.3ರಂದು ಚಾಲನೆ ನೀಡಲಾಯಿತು .

ಈ ಸಂದರ್ಭದಲ್ಲಿ ಮೈರೋಳ್ತಡ್ಕ ಹಾಗೂ ಸುಣ್ಣಾಣ ಅಂಗನವಾಡಿ ಕಾರ್ಯಕರ್ತೆ ವಾಣಿ ವಿ, ಹಾಗೂ ಸುಶೀಲ ಕೆ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!