25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ, ಸತೀಶ್ ಶೆಟ್ಟಿ ದೊಡ್ಡಮನೆ, ಬಶೀರ್ ರೆಂಕೆದಗುತ್ತು ಆಯ್ಕೆಯಾಗಿದ್ದಾರೆ.

ಹೆನ್ರಿ ಲೋಬೋ ರವರು ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದಾರೆ.

Related posts

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya
error: Content is protected !!