23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಪಲ್ಸ್ ಪೋಲಿಯೋ ಲಸಿಕೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ ಇವರು ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿ ಲೋಲಾಕ್ಷಿ. ಜಯಶ್ರೀ ಹಾಗೂ ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya
error: Content is protected !!