24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಮುಂಡ್ರಾಬೆಟ್ಟು ನಿವಾಸಿಯಾಗಿರುವ ಜೋಶನ್ (20ವ) ಇವರು ಕಿಲ್ಲೂರಿನಿಂದ ಇಂದಬೆಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಾ.3ರಂದು ನಡೆದಿದೆ.

ಇವರು ಖಾಸಗಿ ಬಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ ವಿಕಲಚೇತನರ ಗ್ರಾಮದ ಅಧಿಕಾರಿ ಎಂ ಜೆ ಜೋಸೆಫ್ , ತಾಯಿ ಚೆಲ್ಲಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya
error: Content is protected !!