ಗ್ರಾಮಾಂತರ ಸುದ್ದಿಚಿತ್ರ ವರದಿಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ by Suddi UdayaMarch 4, 2024March 4, 2024 Share0 ಮೈರೋಳ್ತಡ್ಕ : ಬಂದಾರು ಗ್ರಾಮದ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಮಾ.3ರಂದು ಚಾಲನೆ ನೀಡಲಾಯಿತು . ಈ ಸಂದರ್ಭದಲ್ಲಿ ಮೈರೋಳ್ತಡ್ಕ ಹಾಗೂ ಸುಣ್ಣಾಣ ಅಂಗನವಾಡಿ ಕಾರ್ಯಕರ್ತೆ ವಾಣಿ ವಿ, ಹಾಗೂ ಸುಶೀಲ ಕೆ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು. Share this:PostPrintEmailTweetWhatsApp