ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ by Suddi UdayaMarch 4, 2024March 4, 2024 Share0 ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ, ಸತೀಶ್ ಶೆಟ್ಟಿ ದೊಡ್ಡಮನೆ, ಬಶೀರ್ ರೆಂಕೆದಗುತ್ತು ಆಯ್ಕೆಯಾಗಿದ್ದಾರೆ. ಹೆನ್ರಿ ಲೋಬೋ ರವರು ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದಾರೆ. Share this:PostPrintEmailTweetWhatsApp