30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

ಬೆಳ್ತಂಗಡಿ: ಪಶು ಸಂಗೋಪನೆ ಇಲಾಖೆಯಲ್ಲಿ ಮುಖ್ಯ ಪಶು ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ಮಂಜ ನಾಯ್ಕ ಸೇವಾ ನಿವೃತ್ತಿ ಹೊಂದಿದ್ದಾರೆ.

ಕಳೆದ 33 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸಹಾಯಕ‌ ನಿರ್ದೇಶಕರಾಗಿ, ಮುಖ್ಯ ಪಶು ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಫೆ.29 ರಂದು ಸೇವೆಯಿಂದ ನಿವೃತ್ತರಾದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!