25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

ಪಟ್ರಮೆ: ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಭೆಯು ಮಾ.3 ರಂದು ನಡೆಯಿತು.

ಸಭೆಯಲ್ಲಿ 2024ನೇ ಸಾಲಿನ ಪುರುಷರ ಕೂಟದ ನೂತನ ಅಧ್ಯಕ್ಷರಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ಸದಸ್ಯ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ಊರಿನ ಸಾಮಾಜಿಕ ಧಾರ್ಮಿಕ ಕಾರ್ಯಚಟುವಟಿಕೆಗಳನ್ನು ಸದಾ ಪ್ರೋತ್ಸಾಹಿಸಿ ಸಲಹೆ ನೀಡುತ್ತಾ ತನ್ನನ್ನು ತಾನು ತೊಡಗಿಸಿಕೊಂಡಿರುವ ನಾರಾಯಣ ಗೌಡ ತೆಂಕುಬೈಲು ಇವರು ಆಯ್ಕೆಯಾಗಿದ್ದಾರೆ.

ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಈ ವರ್ಷದ ಸುಗ್ಗಿ ಪುರುಷರ ಕೂಟದ ಸೇವೆಯು ಮಾ.19, 20, 21 ರಂದು ನಡೆಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

Related posts

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya
error: Content is protected !!