September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಪರಿಕ್ಷಕರ ಸಂಘದಿಂದ ಜಿಲ್ಲಾ ಸಂಘದ ಅಧ್ಯಕ್ಷರಾಗಿ 30 ವರ್ಷ ಸೇವೆ ಸಲ್ಲಿಸಿದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ಅವರನ್ನು ಪಶು ಸಂಗೋಪನೆ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಡಾ.ಅರುಣ್ ಕುಮಾರ್ ಶೆಟ್ಟಿ ಯವರು ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಸನ್ಮಾನಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕೃಷ್ಣಮೂರ್ತಿ ಜಿ. ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪುಷ್ಪರಾಜ್ ಶೆಟ್ಟಿ, ಪ್ರಶಾಂತ್ ಕುಮಾರ್, ಶ್ರೀಮಂದರ ಜೈನ್, ಮೋಹನ್ ದಾಸ್, ಡಾ. ವಸಂತ ಶೆಟ್ಟಿ ಉಪಸ್ಥತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya
error: Content is protected !!