25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ಕರ್ನಾಟಕ ಇದರ ಬಳ್ಳಾರಿಯಲ್ಲಿ ನಡೆದ 22ನೇ ತ್ರೈ ವಾರ್ಷಿಕ ಅಧಿವೇಶನದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಿತು.

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಅಸಂಘಟಿತ ಕಾರ್ಮಿಕರ ಕ್ಷೇತ್ರದಲ್ಲಿ ದುಡಿಯುತ್ತಿರುವ ಬೆಳ್ತಂಗಡಿ ತಾಲೂಕಿನ ಜಯರಾಜ್ ಸಾಲಿಯಾನ್ ಕಾನರ್ಪ ಪುನರಾಯ್ಕೆಯಾಗಿರುತ್ತಾರೆ. ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ, ವಕೀಲ್ ವೃತ್ತಿಯನ್ನು ನಡೆಸಿಕೊಂಡು, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಬೆಳ್ತಂಗಡಿಯ ಅನಿಲ್ ಕುಮಾರ್ ಯು ಆಯ್ಕೆಯಾಗಿರುತ್ತಾರೆ.

Related posts

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya
error: Content is protected !!