30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

ಬೆಳ್ತಂಗಡಿ : ಗರ್ಡಾಡಿ ನಿವಾಸಿ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ ” ವಿಜಯ ಸ್ಮೃತಿ” ಪುರಸ್ಕಾರ 2023-24 ” ಕೇರಳದ ಕಣ್ಣೂರಿನಲ್ಲಿ ಮಾ.2 ರಂದು ಲಭಿಸಿದೆ.

ಸಬಿತಾ ಮೋನಿಸ್ ರವರು ತನ್ನ ದೈಹಿಕ ನ್ಯೂನತೆಯನ್ನು ಮೆಟ್ಟಿನಿಂತು ಎರಡು ಕಾಲುಗಳಿಂದಲೇ ಪರೀಕ್ಷೆ ಬರೆದು ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ. ಅವರೀಗ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ವಿಶಿಷ್ಟ ಸಾಧನೆ ಪರಿಗಣಿಸಿ ಈ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

Related posts

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya
error: Content is protected !!