April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

ಬೆಳ್ತಂಗಡಿ : ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ಸುದ್ದಿ ಉದಯ ವಾರ ಪತ್ರಿಕೆಯ ವ್ಯವಸ್ಥಾಪಕ ತುಕಾರಾಮ್ ಬಿ. ರವರು ಐದು ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಆನಂದ ಶೆಟ್ಟಿ, ಗೋಪಾಲ್ ರಾವ್, ಮಮತಾ ಶೆಟ್ಟಿ, ವೀಣಾ ವಿನೋದ್ ಕುಮಾರ್, ಕೃಷ್ಣಪ್ಪ ಗುಡಿಗಾರ್, ಸಚಿನ್ ಕುಮಾರ್ ನಜೋಡಿ, ಸಂತೋಷ್ ಕುಮಾರ್, ಶರತ್ ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ, ಪ್ರಸಾದ್ ಬಿ ಆಯ್ಕೆಯಾಗಿದ್ದಾರೆ.

Related posts

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!